ಜಿಲ್ಲೆ

ದೇಸಿ ಕುಸ್ತಿ ಪಂದ್ಯಾವಳಿ

ಚಾಮರಾಜನಗರದ ತಾಲೂಕು ಕಚೇರಿ ಪಕ್ಕದ ಮೈದಾನದಲ್ಲಿ ಯುವಸೇನೆ ಕರ್ನಾಟಕ ಸೇವಾ ಸಂಘ, ಸುವರ್ಣ ಕನ್ನಡ ರಕ್ಷಣಾ ವೇದಿಕೆ ಸಹಯೋಗದಲ್ಲಿ ಚಾಮರಾಜನಗರ ಜಿಲ್ಲೆ ಬೆಳ್ಳಿ ಹಬ್ಬದ ಪ್ರಯುಕ್ತ ಶನಿವಾರ ಆಯೋಜಿಸಿದ್ದ ದೇಸಿ ಕುಸ್ತಿ ಪಂದ್ಯಾವಳಿಯಲ್ಲಿ ಕುಸ್ತಿ ಪಟುಗಳು ಭಾಗವಹಿಸಿದ್ದರು.