ಚಾಮರಾಜನಗರ: ತಾಲೂಕಿನ ಪುಣಜನೂರು ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಸಿದ್ದರಾಜು ಅವರನ್ನು ಜಿಲ್ಲಾಧಿಕಾರಿಗಳು ಏಕಾಏಕಿ ಅಮಾನತುಪಡಿಸಿರುವ ಆದೇಶವನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಜಿ.ಪಂ. ಸಿಇಒ ಲಕ್ಷ್ಮೀ ಅವರಿಗೆ ಮನವಿ ಸಲ್ಲಿಸಲಾಯಿತು.