ಚಾಮರಾಜನಗರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಗರ ಕಾರ್ಯದರ್ಶಿಯಾಗಿ ಪತ್ರಕರ್ತ ವಿ.ಗಂಗಾಧರ್ ಹಾಗೂ ನಿರ್ದೇಶಕನಾಗಿ ಪತ್ರಕರ್ತ ಎಂ. ಬಸವರಾಜು ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.