ಚಾಮರಾಜನಗರ: ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನ ಅವರನ್ನು ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಿದ್ದಾರೆ. ಮಹಮ್ಮದ್ ಅಸ್ಗರ್ ಮುನ್ನ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ.