ಜಿಲ್ಲೆ

ನೂತನ ತಂಡಕ್ಕೆ ಪದವಿ ಪ್ರದಾನ

ಚಾಮರಾಜನಗರ: ನಗರದ ಖಾಸಗಿ ಹೋಟೆಲ್‌ನಲ್ಲಿ ರೋಟರಿ ಸಿಲ್ಕ್‌ಸಿಟಿ ವತಿಯಿಂದ ಸೋಮವಾರ ಆಯೋಜಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ 2024-25ನೇ ಸಾಲಿನ ನೂತನ ಅಧ್ಯಕ್ಷ ಮಾಣಿಕ್‌ಚಂದ್ ಸೀರ್ವಿ.ಪಿ ಹಾಗೂ ತಂಡಕ್ಕೆ ಪದವಿ ಪ್ರದಾನ ಮಾಡಲಾಯಿತು. ಸಹಾಯಕ ಪ್ರಾಂತಪಾಲ ಗಿರೀಶ್ ಜೆಡೆ, ವಲಯ ಪ್ರತಿನಿಧಿ ಎಸ್.ಸುರೇಶ್, ನೂತನ ಕಾರ್ಯದರ್ಶಿ ಶಮಿತ್ ಕುಮಾರ್, ನಿಕಟಪೂರ್ವ ಅಧ್ಯಕ್ಷ ಅಕ್ಷಯ್ ಮತ್ತು ಇತರರು ಇದ್ದರು.