ಜಿಲ್ಲೆ

ಸೆ.18ರಂದು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯ ಕಾರ್ಯಕ್ರಮವನ್ನು ಸೆ.18ರಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರ ವಿಶ್ವ ವಿದ್ಯಾನಿಲಯದ ಸುವರ್ಣ ಗಂಗೋತ್ರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.