ಚಾಮರಾಜನಗರ: ತಾಲೂಕಿನ ದೇವಲಾಪುರದ ಗ್ರಾಮದ ನಿವಾಸಿ ಮಹದೇವಸ್ವಾಮಿ (24) ಕಾಣೆಯಾಗಿಯಾಗಿದ್ದಾನೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.
ಮನೆಯಿಂದ ಹೋಗುವಾಗ ಹಸಿರು ಬಣ್ಣದ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದರು.ಇವರ ಸುಳಿವು ದೊರೆತಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ದೂ.ಸಂ 08226-222383, ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಮೊ.ಸಂ 9480804646 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.