ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದ ಅಪ್ರೋಚ್(22) ಯುವಕ ಕಾಣೆಯಾಗಿದ್ದಾನೆ. ಅಪ್ರೋಚ್ 174 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈ ಬಣ್ಣ, ಕೋಲು ಮುಖ, ಹೊಂದಿದ್ದು, ಕನ್ನಡ ಮತ್ತು ಉರ್ದು ಭಾಷೆ ಮಾತನಾಡುತ್ತಾರೆ.
ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಶರ್ಟ್, ಬ್ಲೂಕಲರ್ ಜೀನ್ಸ್ ಪ್ಯಾಂಟ್ ಧರಿಸಿದ್ದರು.ಇವರ ಸುಳಿವು ದೊರೆತಲ್ಲಿ ಗುಂಡ್ಲುಪೇಟೆ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಆಫ್ ಪೊಲೀಸ್ ಇವರಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.