ಜಿಲ್ಲೆ

ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಮಾರ್ಗವನ್ನು ಲಿಲೋ ಮಾರ್ಗವಾಗಿ ಮಾರ್ಪಾಡು ಮಾಡುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.10 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕೋಡಿಮೋಳೆ, ಮಾದಾಪುರ, ಕಾಗಲವಾಡಿ, ಹರದನಹಳ್ಳಿ, ಬೇಡರಪುರ, ಟಿ.ಕೆ ಮೋಳೆ, ಶಿವಪುರ, ಗೂಳಿಪುರ, ಬದನಗುಪ್ಪೆ, ಪಣ್ಯದಹುಂಡಿ, ಕೆಐಎಡಿಬಿ ಇಂಡಸ್ಟ್ರೀಯಲ್ ಏರಿಯಾ ಮರಿಯಾಲ, ಬೇಡರಪುರ, ಕೆಲ್ಲಂಬಳ್ಳಿ, ಬಸವನಪುರ ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‌ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ 10 ಮತ್ತು 11, ಮುತ್ತಿಗೆ, ಹೆಗ್ಗೋಠಾರ, ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಎಚ್.ಮೂಕಳ್ಳಿ, ಕುರುಬರಹುಂಡಿ ಹಾಗೂ ಹಿರಿಕೆರೆ, ಕಾಳಿಂಕಾಂಬ ಕಾಲನಿ, ಚಂದಕವಾಡಿ, ರೇಚಂಬಳ್ಳಿ, ಮಲ್ಲೇದೇವನಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ, ಉಮ್ಮತ್ತೂರು, ಬಾಗಳಿ, ಲಿಂಗಣಾಪುರ, ಜನ್ನೂರು, ಜನ್ನೂರು ಹೊಸೂರು, ಹಳ್ಳಿಕೆರೆಹುಂಡಿ, ಗಣಗನೂರು, ಗಣಗನೂರುಪುರ, ನವಿಲೂರು, ಆಲ್ದೂರು, ಬಿಎಂಕೆ ಹುಂಡಿ, ಗೊದ್ದಲಹುಂಡಿ, ಸಿದ್ದಯ್ಯನಪುರ, ಹೊಂಗಲವಾಡಿ, ಕೋಳಿಪಾಳ್ಯ, ಬಂಧಿಗೌಡನಹಳ್ಳಿ, ಅಟ್ಟುಗೂಳಿಪುರ, ಕೊತ್ತಲವಾಡಿ, ಅರಕಲವಾಡಿ, ಯರಗನಹಳ್ಳಿ, ಸುವರ್ಣನಗರ, ಫ್ಯಾಕ್ಟರಿ, ಬಿಸಿಲವಾಡಿ, ಪುಣಜನೂರು, ಡೊಳ್ಳಿಪುರ, ಚನ್ನಪನಪುರ, ಅಮಚವಾಡಿ, ಮಾದಲವಾಡಿ, ಕಿಲಿಗೆರೆ, ಮಾದಲವಾಡಿ, ಉನಗುಂಬ, ಯರಗನಹಳ್ಳಿ, ಅಚ್ಚಟ್ಟಿಪುರ, ಯಾನಗಳ್ಳಿ ಹಾಗೂ ಸಂತೇಮರಹಳ್ಳಿ, ಸಂತೇಮರಹಳ್ಳಿ ಮೋಳೆ, ಹೊಸಮೋಳೆ, ಕೆಂಪನಪುರ, ಚುಂಗಡಿಪುರ, ಮಹಂತಾಳಪುರ, ಹುಲ್ಲೇಪುರ, ನಡುಕಲಮೋಳೆ, ಬಸವಟ್ಟಿ, ತೆಳ್ಳನೂರು, ಕಾವುದವಾಡಿ, ಬಾಣಹಳ್ಳಿ, ಹೆಗ್ಗವಾಡಿ, ಮೂಡಲ ಅಗ್ರಹಾರ, ವಿವೇಕಾನಂದ ಕಾಲನಿ, ಹೆಗ್ಗವಾಡಿಪುರ, ದೇಶವಳ್ಳಿ, ಕುದೇರು, ದೇಮಹಳ್ಳಿ, ಕಮರವಾಡಿ, ಹೆಬಚಹಳ್ಳಿ, ಅಂಕಶೆಟ್ಟಿಮೋಳೆ, ದೇಮಹಳ್ಳಿಮೋಳೆ, ಕೊನ್ನುಂಡಿ ಯಲಕ್ಕೂರು, ತೆಂಕಲಮೋಳೆ, ಬಡಗಲಮೋಳೆ, ಅಂಬಳೆ, ಕಂದಹಳ್ಳಿ, ದುಗ್ಗಹಟ್ಟಿ, ಹೊನ್ನೂರು ಗ್ರಾಮಗಳು ಹಾಗೂ ಐಪಿ ಲಿಮಿಟ್ ಗಳ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಸಹಾಯವಾಣಿ 1912 ಸಂಪರ್ಕಿಸುವಂತೆ ನಿಗಮದ ಚಾಮರಾಜನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.