ಜಿಲ್ಲೆ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ ಆಯ್ಕೆ

ಮಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪುತ್ತೂರಿನ ಬಿಜೆಪಿ ನಾಯಕ ಚನಿಲ ತಿಮ್ಮಪ್ಪ ಶೆಟ್ಟಿ ಇವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಪುತ್ತೂರು ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ, ಬಿಜೆಪಿ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ , ಕ್ಯಾಂಪ್ಕೊ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.