ಎನ್.ಆರ್.ಪುರದ ಸಿಂಸೆಯಲ್ಲಿ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಘಟಕದ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭದಲ್ಲಿ ಪ್ರಗತಿಪರ ಕೃಷಿಕ ಬಿ.ಕೆ.ಜಾನಕಿರಾಂ ಅವರನ್ನು ಸನ್ಮಾನಿಸಲಾಯಿತು. ಸೋಮಶೇಖರ್, ಎಸ್.ಎಸ್.ಜಗದೀಶ್, ಕೃಷ್ಣಮೂರ್ತಿ ಇತರರಿದ್ದರು.
- ಸೀನಿಯರ್ ಚೇಂಬರ್
- ನಿಕಟಪೂರ್ವ ರಾಷ್ಟ್ರೀಯ ಅಧ್ಯಕ್ಷ
ಎನ್.ಆರ್.ಪುರ: