ಆಲ್ದೂರು ವಲಯ ಒಕ್ಕಲಿಗರ ಸಂಘದಿಂದ ಕೆಂಪೇಗೌಡ ವೃತ್ತದಲ್ಲಿ ಪ್ರತಿಷ್ಠಾಪಿಸಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅನಾವರಣಗೊಳಿಸಿದರು. ಶ್ರೀ ಗುಣನಾಥ ಸ್ವಾಮೀಜಿ, ನಿಖಿಲ್ ಕುಮಾರಸ್ವಾಮಿ, ನಯನಾ ಮೋಟಮ್ಮ, ಟಿ.ಡಿ.ರಾಜೇಗೌಡ ಮತ್ತಿತರರಿದ್ದರು. 
ಚಿಕ್ಕಮಗಳೂರು

ಅಂಬೇಡ್ಕರ್, ಕೆಂಪೇಗೌಡ ಒಂದು ಸಮುದಾಯಕ್ಕೆ ಸೀಮಿತರಲ್ಲ

ಪ್ರಮುಖ ಮುಖ್ಯಾಂಶಗಳು

  • ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅಭಿಮತ
  • ಪ್ರತಿಮೆ ಅನಾವರಣ