ಸೋಮನಹಳ್ಳಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಸ್.ಆನಂದ್ ಭೂಮಿಪೂಜೆ ನೆರವೇರಿಸಿದರು. ತಿಮ್ಲಾಪುರ ದಿನೇಶ್, ಹೊನ್ನಕಲ್ಲಪ್ಪ, ಸತೀಶ್ ನಾಯ್ಕ, ಸೋಮಶೇಖರ್ ಇತರರಿದ್ದರು. 
ಚಿಕ್ಕಮಗಳೂರು

ಸೋಮನಹಳ್ಳಿಯಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ಚಿಂತನೆ

ಪ್ರಮುಖ ಮುಖ್ಯಾಂಶಗಳು

  • 25 ಲಕ್ಷ ರೂ. ವೆಚ್ಚದ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ
  • ಗ್ರಾಮಸ್ಥರ ಬೇಡಿಕೆಯಂತೆ ರಸ್ತೆ ಅಭಿವೃದ್ಧಿ