ಭೀಮೋತ್ಸವ ಸಮಾರೋಪ ಸಮಾರಂಭಕ್ಕಾಗಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮನೆಗೆ ಆಗಮಿಸಿದ ಶ್ರೀಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿ.ಟಿ.ರವಿ ಹಾಗೂ ಅವರ ಪತ್ನಿ ಪಲ್ಲವಿ ಸಿ.ಟಿ.ರವಿ ಅವರು ತಮ್ಮ ಮನೆಯಲ್ಲಿ ಶ್ರೀಗಳಿಗೆ ಪಾದಪೂಜೆ ನೆರವೇರಿಸಿದರು. 
ಚಿಕ್ಕಮಗಳೂರು

ಶ್ರೀಗಳ ಪಾದಪೂಜೆ ಮಾಡಿದ ಸಿ.ಟಿ.ರವಿ

ಪ್ರಮುಖ ಮುಖ್ಯಾಂಶಗಳು

  • ಭೀಮೋತ್ಸವ ಸಮಾರೋಪ ಸಮಾರಂಭ
  • ಸಿ.ಟಿ.ರವಿ ಹಾಗೂ ಅವರ ಪತ್ನಿ ಪಲ್ಲವಿ ಸಿ.ಟಿ.ರವಿ ಅವರು ತಮ್ಮ ಮನೆಯಲ್ಲಿ ಶ್ರೀಗಳಿಗೆ ಪಾದಪೂಜೆ
ಚಿಕ್ಕಮಗಳೂರು: ಭೀಮೋತ್ಸವ ಸಮಾರೋಪ ಸಮಾರಂಭಕ್ಕಾಗಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮನೆಗೆ ಆಗಮಿಸಿದ ಶ್ರೀಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿ.ಟಿ.ರವಿ ಹಾಗೂ ಅವರ ಪತ್ನಿ ಪಲ್ಲವಿ ಸಿ.ಟಿ.ರವಿ ಅವರು ತಮ್ಮ ಮನೆಯಲ್ಲಿ ಶ್ರೀಗಳಿಗೆ ಪಾದಪೂಜೆ ನೆರವೇರಿಸಿದರು.
ಕರಡಿಗವಿ ಮಠದ ಪೀಠಾಧ್ಯಕ್ಷ ಶ್ರೀ ಶಿವಶಂಕರ ಶಿವಯೋಗಿ ಸ್ವಾಮೀಜಿ, ಚಿತ್ರದುರ್ಗದ ಛಲವಾದಿ ಮಹಾಸಂಸ್ಥಾನದ ಶ್ರೀ ಬಸವನಾಗಿದೇವ ಶರಣರು, ಕುಂಬಾರ ಗುಂಡಯ್ಯ ಮಹಾಸಂಸ್ಥಾನದ ಶ್ರೀ ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ ಅವರ ಪಾದಗಳನ್ನು ತೊಳೆದು ಬಳಿಕ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.