ಬೀರೂರಿನ ಶ್ರೀ ಬೇಟೆ ರಂಗನಾಥಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಕೆ.ಎಸ್.ಆನಂದ್ ಅವರನ್ನು ಸಮಿತಿಯಿಂದ ಸನ್ಮಾನಿಸಲಾಯಿತು. ವಸಂತ್, ಬಿ.ಕೆ.ಶಶಿಧರ್, ಶ್ರೀನಿವಾಸ್ ಇತರರಿದ್ದರು. 
ಚಿಕ್ಕಮಗಳೂರು

ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೆಚ್ಚಿನ ಒತ್ತು

ಪ್ರಮುಖ ಮುಖ್ಯಾಂಶಗಳು

  • ಗಂಗಾಮತಸ್ಥ ಸಮಾಜದಲ್ಲಿ ಬಡ ಹಾಗೂ ಕಾರ್ಮಿಕರೇ ಹೆಚ್ಚು
  • ದೇವಸ್ಥಾನದ ಜೀರ್ಣೋದ್ಧಾರಕ್ಕೆ 1 ರೂಪಾಯಿ ಅನುದಾನ ನೀಡಲಾಗಿದೆ