ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಸಂಗ್ರಹ ಚಿತ್ರ
- ನಕಲಿ ಐಎಎಸ್ ಅಧಿಕಾರಿಗೆ ಸಾಥ್ ನೀಡಿದ ಆರೋಪ
- ಜಿಲ್ಲಾ ಸರ್ಜನ್ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪ
- ಟೆಂಡರ್ ಕೊಡಿಸುವುದಾಗಿ ನಂಬಿಸಿ ಹಣ ವಸೂಲಿ
ಚಿಕ್ಕಮಗಳೂರು: ಜಿಲ್ಲಾ ಸರ್ಜನ್ ಡಾ.ಬಿ.ಎಚ್.ಚಂದ್ರಶೇಖರ್ ಅವರು ಮೆಡಿಕಲ್ ಶಾಪ್ ಮಾಲೀಕರಿಂದ ಹಣ ವಸೂಲಿಗೆ ನಕಲಿ ಐಎಎಸ್ ಅಧಿಕಾರಿ ಮಿಥುನ್‌ಗೆ ಸಾಥ್ ನೀಡಿದ ಆರೋಪ ಕೇಳಿ ಬಂದಿರುವುದರಿಂದ ಈ ಬಗ್ಗೆ 2 ದಿನದಲ್ಲಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಸೂಚಿಸಿದ್ದಾರೆ.