ಬುಕ್ಕಾಂಬುದಿ ಶ್ರೀ ಪಂಪಾ ವಿರೂಪಾಕ್ಷೇಶ್ವರ ಸ್ವಾಮಿ ದೇಗುಲದಲ್ಲಿ ಮೃತ್ಯುಂಜಯ ಹೋಮ ಕೈಂಕರ್ಯದಲ್ಲಿ ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು. ಶ್ರೀಶೈಲ ಜಗದ್ಗುರು, ಶ್ರೀ ಗುರುಮೂರ್ತಿ ಶಿವಾಚಾರ್ಯರು, ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯರು, ಶ್ರೀ ನಂದೀಶ್ವರ ಶಿವಾಚಾರ್ಯರು, ಶ್ರೀ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯರು ಇತರರಿದ್ದರು. 
ಚಿಕ್ಕಮಗಳೂರು

ಮಹಾಮೃತ್ಯುಂಜಯ ಹೋಮ

ಪ್ರಮುಖ ಮುಖ್ಯಾಂಶಗಳು

  • ಶ್ರೀ ಪಂಪಾ ವಿರೂಪಾಕ್ಷೇಶ್ವರ ಸ್ವಾಮಿಗೆ ರುದ್ರಾಭಿಷೇಕ
  • ಮಹಾಮಂಗಳಾರತಿ
ತರೀಕೆರೆ: