ಶೃಂಗೇರಿ ಸರ್ಕಾರಿ ಅಸ್ಪತ್ರೆಯಲ್ಲಿರುವ ಸಮಸ್ಯೆಗಳ ಕುರಿತು ಹೋರಾಟ ಮಾಡುವ ನಿಟ್ಟಿನಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅನಿಲ್ ಹೊಸಕೊಪ್ಪ ಮಾತನಾಡಿದರು. ಶಿವಕುಮಾರ್, ಮಧುಕರ್, ಕೇಶವ್ ಗುತ್ತಳಿಕೆ ಇತರರಿದ್ದರು. 
ಚಿಕ್ಕಮಗಳೂರು

ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಹೋರಾಟ ಅನಿವಾರ್ಯ

ಪ್ರಮುಖ ಮುಖ್ಯಾಂಶಗಳು

  • ಉತ್ತಮ ವೈದ್ಯರಿಗೆ ವೈದ್ಯಾಧಿಕಾರಿಗಳು ಕಿರುಕುಳ ನೀಡಿದ್ದಾರೆ
  • ಡಿಎಚ್‌ಒ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ