ಮೂಡಿಗೆರೆಯಲ್ಲಿ ವಿಬಿ ರಾಮ್ ಜಿ ಯೋಜನೆ ಜಾಗೃತಿ ಪಾದಯಾತ್ರೆ ನಡೆಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎಂ.ಕೆ.ಪ್ರಾಣೇಶ್, ಎಂ.ಜೆ.ದಿನೇಶ್, ದೀಪಕ್ ದೊಡ್ಡಯ್ಯ, ಟಿ.ಎಂ.ಗಜೇಂದ್ರ, ನಯನ ತಳವಾರ, ಪರೀಕ್ಷಿತ್ ಜಾವಳಿ ಇತರರಿದ್ದರು.
- ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರಿ ಬದಲಾವಣೆ ಇಲ್ಲ
- ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಮರ್ಥನೆ