ಚಿಕ್ಕಮಗಳೂರಿನ ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಉಗಮಾನೋತ್ಸವ ಹಾಗೂ ಭಕ್ತಿ ಬಂಡಾರಿ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಜರುಗಿದ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಪಾಲ್ಗೊಂಡಿದ್ದಾಗ ಶಾಸಕ ಎಚ್‌.ಡಿ.ತಮ್ಮಯ್ಯ ರಂಭಾಪುರಿ ಶ್ರೀಗಳಿಗೆ ಆಶೀರ್ವಾದ ಪಡೆದರು. 
ಚಿಕ್ಕಮಗಳೂರು

ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ

ನಿತ್ಯಾನಂದ ಎಸ್.ಎನ್.

ಪ್ರಮುಖ ಮುಖ್ಯಾಂಶಗಳು

  • ಸಿಎಂ ಬದಲಾವಣೆ ಬಗ್ಗೆ ನನಗೆ ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ
  • ಶಾಸಕ ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು:
ನಿಮ್ಮ ಆಶೀರ್ವಾದದಿಂದಲೇ ಡಿಕೆಶಿ ಸಿಎಂ ಆಗುತ್ತಿದ್ದಾರೆ