ಜಿಲ್ಲೆ

ಯಾವ ವರ್ಗಕ್ಕೂ ಅನುಕೂಲ ಇಲ್ಲ

Chitradurga

ಚಿತ್ರದುರ್ಗ: ರಾಜ್ಯ ಸರ್ಕಾರದ ಬಜೆಟ್‌ನಿಂದ ಯಾವುದೇ ವರ್ಗಕ್ಕೆ ಅನುಕೂಲವಾಗಿಲ್ಲವೆಂದು ರೈತ ಮುಖಂಡ ಕೊಂಚೆ ಶಿವರುದ್ರಪ್ಪ ಹೇಳಿದ್ದಾರೆ.

ರೈತರ ಸಂಕಷ್ಟಗಳ ಶಾಶ್ವತ ಪರಿಹಾರಕ್ಕೆ ಯಾವುದೇ ಕ್ರಮವನ್ನು ಕೈಗೊಳ್ಳದ ಈ ಬಜೆಟ್ ಕಾರ್ಪೋರೇಟ್ ಪರ ಹಾಗೂ ರೈತ ವಿರೋಧಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.