ಜಿಲ್ಲೆ

ಉಸ್ತುವಾರಿ ನೇಮಕ

Chitradurga

ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಕೋವಿಡ್-19 ನಿವಾರಣೆಗೆ ರಚಿಸಿರುವ ಜಿಲ್ಲಾ ಉಸ್ತುವಾರಿ ಸಮಿತಿಗೆ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಹಾಗೂ ಸಹ ಅಧ್ಯಕ್ಷರನ್ನಾಗಿ ಡಿಸಿಸಿ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇಮಿಸಿದ್ದಾರೆ.