ಚಿತ್ರದುರ್ಗ: ಕರೊನಾ ಸೋಂಕಿನ ಕುರಿತಂತೆ ತಪ್ಪು ಮಾಹಿತಿ ಅಥವಾ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ ಅನ್ವಯ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಎಚ್ಚರಿಸಿದ್ದಾರೆ.