ಚಿತ್ರದುರ್ಗ: ಕರೊನಾ ಸೋಂಕಿನ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಬುಧವಾರ 105 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಈವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 12010 ಹಾಗೂ ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 237504ಕ್ಕೆ ಏರಿದೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.
ಈವರೆಗೆ ಪರೀಕ್ಷೆಗೆ ಸಂಗ್ರಹಿಸಿರುವ ಒಟ್ಟು ಮಾದರಿ-992
ನೆಗೆಟಿವ್‌ವರದಿಗಳು-815
ಒಪ್ಪಿಗೆಯಾಗದ ಸ್ಯಾಂಪಲ್ಸ್ ಸಂಖ್ಯೆ-40
ಬರ ಬೇಕಿರುವ ಪರೀಕ್ಷೆ ವರದಿ ಸಂಖ್ಯೆ-136
28 ದಿನದ ಅವಲೋಕನ ಪೂರ್ಣ-310
14 ದಿನದ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿರುವವರ ಸಂಖ್ಯೆ-41
ಹೋಂ ಕ್ವಾರಂಟೈನ್‌ನಲ್ಲಿರುವವರ ಸಂಖ್ಯೆ-256