ಚಿತ್ರದುರ್ಗ: ಕರೊನಾ ಸೋಂಕಿನ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಮಂಗಳವಾರ 36 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಈವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 8214 ಹಾಗೂ ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 29178ಕ್ಕೆ ಏರಿದೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.
28 ದಿನದ ಅವಲೋಕನ ಪೂರ್ಣ-290
14 ದಿನದ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿರುವವರ ಸಂಖ್ಯೆ-15
ಪರೀಕ್ಷೆಗೆ ಸಂಗ್ರಹಿಸಿದ್ದ ಒಟ್ಟು ಮಾದರಿ-411
ನೆಗೆಟಿವ್ ವರದಿಗಳು-337
ಬರ ಬೇಕಿರುವ ಪರೀಕ್ಷೆ ವರದಿ ಸಂಖ್ಯೆ-56