ಜಿಲ್ಲೆ

61 ಜನರ ಸ್ಯಾಂಪಲ್ಸ್ ಸಂಗ್ರಹ

Chitradurga

ಚಿತ್ರದುರ್ಗ: ಕರೊನಾ ಸೋಂಕಿನ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಶುಕ್ರವಾರ 61 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಈವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ10836 ಹಾಗೂ ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 233601ಕ್ಕೆ ಏರಿದೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

28 ದಿನದ ಅವಲೋಕನ ಪೂರ್ಣ-310
14 ದಿನದ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿರುವವರ ಸಂಖ್ಯೆ-33
ಪರೀಕ್ಷೆಗೆ ಸಂಗ್ರಹಿಸಿದ್ದ ಒಟ್ಟು ಮಾದರಿ-721
ನೆಗೆಟಿವ್‌ವರದಿಗಳು-585
ಒಪ್ಪಿಗೆಯಾಗದ ಸ್ಯಾಂಪಲ್ಸ್ ಸಂಖ್ಯೆ- 27
ಬರ ಬೇಕಿರುವ ಪರೀಕ್ಷೆ ವರದಿ ಸಂಖ್ಯೆ-108