ಜಿಲ್ಲೆ

ಆಹಾರ ಧಾನ್ಯಗಳ ಕಿಟ್ ವಿತರಣೆ

ಚಿತ್ರದುರ್ಗ: ಮಠದ ಕುರುಬರಹಟ್ಟಿ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಶುಕ್ರವಾರ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಲಾಯಿತು.

ಉದ್ಯಮಿಗಳಾದ ಅಜಿತ್‌ಜೈನ್, ರಾಣಿ, ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‌ಕುಮಾರ್, ಉಮಾ, ಮಂಜುನಾಥ್ ನಾಡರ್ ಮತ್ತಿತರರು ಇದ್ದರು.