ಜಿಲ್ಲೆ

ಆಹಾರ ಧಾನ್ಯ ಕಿಟ್‌ಗಳ ವಿತರಣೆ

Chitradurga

ಚಿತ್ರದುರ್ಗ: ಮುರುಘಾ ಮಠದಲ್ಲಿ ಬುಧವಾರ ಮಡಿವಾಳ ಸಮಾಜದ ಹಲವು ನಿರಾಶ್ರಿತ ಕುಟುಂಬಗಳಿಗೆ ಶ್ರೀ ಶಿವಮೂರ್ತಿ ಮುರುಘಾ ಶರಣರು ಆಹಾರ ಧಾನ್ಯ ಕಿಟ್‌ಗಳನ್ನು ವಿತರಿಸಿದರು.

ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಎಸ್.ಜೆ.ಎಂ.ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಆರ್.ಲಿಂಗರಾಜು, ಬಸವರಾಜ ಗಡ್ಡೆಪ್ಪನವರ್ ಮತ್ತಿತರರು ಇದ್ದರು.