ಜಿಲ್ಲೆ

ಕಾರ್ಯದರ್ಶಿಯಾಗಿ ನೇಮಕ

Chitradurga

ಚಿತ್ರದುರ್ಗ: ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ತಾಂತ್ರಿಕ ಶಿಕ್ಷಣ ಇಲಾಖೆ ನೌಕರ ಜಿ.ಆರ್.ಪ್ರದೀಪ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಕೆ.ಮಂಜುನಾಥ್ ತಿಳಿಸಿದ್ದಾರೆ.