ಜಿಲ್ಲೆ

ಕ್ರೀಡೋತ್ಸವ ಸಂಭ್ರಮ

Chitradurga

ಚಿತ್ರದುರ್ಗ: ಹೊಳಲ್ಕೆರೆ ರಸ್ತೆಯಲ್ಲಿರುವ ಜ್ಞಾನ ಭಾರತಿ ವಿದ್ಯಾಮಂದಿರಲ್ಲಿ ಶಾಲಾ ಕ್ರೀಡೋತ್ಸವ ಅಂಗವಾಗಿ ಇತ್ತೀಚೆಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮ ನಡೆಯಿತು.

ವಿವಿಧ ವಿಭಾಗದಲ್ಲಿ ಪಾಲ್ಗೊಂಡಿದ್ದ ಮಕ್ಕಳು ಕ್ರೀಡೋತ್ಸವದಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.