ಚಿತ್ರದುರ್ಗದ ಎಸ್‌ಜೆಎಂಐಟಿ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ಪಿ.ಬಿ. ಭರತ್ ಮಾತನಾಡಿದರು. ಡಾ.ಬಿ.ಜಿ. ಕುಮಾರಸ್ವಾಮಿ, ಡಾ.ಕೆ.ಆರ್. ಕೃಷ್ಣಾರೆಡ್ಡಿ, ಡಾ.ಕೆ.ಬಿ. ಸಿದ್ದೇಶ್, ಡಾ.ಜೆ.ಎಂ. ಶ್ರೀಶೈಲ ಇತರರು ಇದ್ದರು.
- ಎಸ್‌ಜೆಎAಐಟಿ ಪ್ರಾಚಾರ್ಯ ಡಾ.ಪಿ.ಬಿ. ಭರತ್ ಹೇಳಿಕೆ
- ಪ್ರಥಮ ಇಂಜಿನಿಯರಿAಗ್ ವಿದ್ಯಾರ್ಥಿಗಳ ಓರಿಯಂಟೇಷನ್ ಕಾರ್ಯಕ್ರಮ
- ಲಿಂ. ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ
ನಗರದ ಎಸ್‌ಜೆಎಂ ವಿಶ್ವವಿದ್ಯಾಲಯ ಮುಂದಿನ ದಿನಗಳಲ್ಲಿ ವಿದೇಶಿ ವಿವಿಗಳೊಂದಿಗೆ ಒಡಂಬಡಿಕೆ ಮಾಡಿ ಕೊಳ್ಳಲಿದೆ ಎಂದು ಎಸ್‌ಜೆಎಂಐಟಿ ಪ್ರಾಚಾರ್ಯ ಡಾ.ಪಿ.ಬಿ. ಭರತ್ ಹೇಳಿದರು.
ಮಧ್ಯ ಕರ್ನಾಟಕದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಹೊಂದುವ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು. ಆಯ್ಕೆ ಮಾಡಿಕೊಂಡ ವಿಷಯದಲ್ಲಿ ಕಲಿಕೆ ಮತ್ತು ಕೌಶಲ ಬಳಕೆ ಹೇಗಿರುತ್ತದೆ ಎಂಬುದು ಮುಖ್ಯ ಎಂದರು.
ಎಸ್.ಎಸ್. ಕವನಾ ನಿರೂಪಿಸಿದರು. ಚಿನ್ಮಯಿ ಪ್ರಾರ್ಥಿಸಿದರು. ಪ್ರೊ.ಕೆ.ಸಿ. ಮಧು ಸ್ವಾಗತಿಸಿದರು.