ಐಮಂಗಲ ಪೊಲೀಸ್ ತರಬೇತಿ ಶಾಲೆ 
ಚಿತ್ರದುರ್ಗ

೨೮ರಂದು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ

ಪ್ರಮುಖ ಮುಖ್ಯಾಂಶಗಳು

  • ನಿರ್ಗಮನ ಪಥ ಸಂಚಲನ
  • ಐಮಂಗಲ ಪೊಲೀಸ್ ತರಬೇತಿ ಶಾಲೆ
  • ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್‌ಕುಮಾರ್
ಚಿತ್ರದುರ್ಗ: ಹಿರಿಯೂರು ತಾಲೂಕು ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಬುನಾದಿ ತರಬೇತಿ ಪಡೆಯುತ್ತಿರುವ ೪೪೫ ಪೊ ಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕರ‍್ಯಕ್ರಮ ನ.೨೮ರಂದು ಬೆಳಗ್ಗೆ ೮ಕ್ಕೆ ತರಬೇತಿ ಶಾಲೆಯ ಕವಾಯತು ಮೈ ದಾನ ಜರುಗಲಿದೆ.
ಪೊಲೀಸ್ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್‌ಕುಮಾರ್ ಪಥ ಸಂಚಲನ ಪರಿವೀಕ್ಷಣೆ ನಡೆಸಿ ಬ ಹುಮಾನ ವಿತರಿಸುವರು. ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ ಹಾಗೂ ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಉಪಸ್ಥಿತರಿರುವರು ಎಂದು ತರಬೇತಿ ಶಾಲೆ ಪ್ರಾಂಶುಪಾಲ ಹಾಗೂ ಪೊಲೀಸ್ ಅಽÃಕ್ಷಕ ಎನ್.ಶ್ರೀನಿ ವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.