ಜಿಲ್ಲೆ

ಅಧಿಕಾರಿ, ಸಿಬ್ಬಂದಿಯಿಂದ ಸ್ಬಚ್ಛತೆ ಕಾರ್ಯ

ಜಗದೀಶ ಹೊಂಬಳಿ

ಧಾರವಾಡ: ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯಿತಿ ವತಿಯಿಂದ ಅಕ್ಟೋಬರ್ 2 ರವರೆಗೆ ಆಯೋಜಿಸಿರುವ ಸ್ವಚ್ಛ ಹಿ ಸೇವಾ ಮಾಸಾಚರಣೆ ಅಂಗವಾಗಿ ಜಿಲ್ಲಾಪಂಚಾಯಿತಿ ಸಿಇಓ ಭುವನೇಶ ಪಾಟೀಲ ಹಾಗೂ ತಾಲೂಕು ಪಂಚಾಯಿತಿ ಇಓ ಅವರ ನೇತೃತ್ವದಲ್ಲಿ ಧಾರವಾಡ ತಾಲೂಕು ಪಂಚಾಯಿತಿ ಆವರಣ, ಎನ್ ಆರ್.ಇ.ಜಿ ಸರ್ಕಲ್ ದಲ್ಲಿ ತಾಲೂಕು ಪಂಚಾಯಿತಿ ಅಧಿಕಾರಿ, ಸಿಬ್ಬಂದಿ ಸ್ವಚ್ಚತಾ ಕಾರ್ಯ ಕೈಗೊಂಡರು.