ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅನಾವರಣ.
ಸರ್ಕಾರದ ಲೋಕೋಪಯೋಗಿ ಇಲಾಖೆ, ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮೂರ್ತಿಗಳು.
****