ವಿಜಯವಾಣಿ ಸುದ್ದಿಜಾಲ ಧಾರವಾಡರಾಷ್ಟ್ರೀಯ ಸಾಯಿ ಕರ್ಮಚಾರಿ ಆಯೋಗದ ಅಧ್ಯ ಎಂ. ವೆಂಕಟೇಶನ್ ಜೂ. 12, 13ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜೂ. 13ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಪಂ ಸಭಾಭವನದಲ್ಲಿ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.