ಜಿಲ್ಲೆ

ಆಯುಕ್ತರಿಗೆ ಸನ್ಮಾನ

Dharwada - Basavaraj Idli

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಐಜಿಪಿಯಾಗಿ ಮುಂಬಡ್ತಿ ಪಡೆದ ಹಿನ್ನೆಲೆಯಲ್ಲಿ ವಿಎಕೆ ಫೌಂಡೇಷನ್ ಸಂಸ್ಥಾಪಕ ವೆಂಕಟೇಶ ಕಾಟವೆ ಅವರು ಅಭಿನಂದನೆ ಸಲ್ಲಿಸಿದರು.

ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಅವರು ಆಯುಕ್ತರಾಗಿ ಮುಂದುವರಿದಿರುವುದು ಸಂತಸದ ವಿಷಯ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.