ಜಿಲ್ಲೆ

ಮಕ್ಕಳಿಗೆ ಸ್ಪರ್ಧೆ ಆಯೋಜನೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಬಾಲಭವನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 5 ರಿಂದ 16 ವರ್ಷದ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ ಹಾಗೂ 5 ರಿಂದ 10 ವರ್ಷದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆಗಳನ್ನು ಫೆ. 8ರಂದು ಆಯೋಜಿಸಲಾಗಿದೆ. ಆಸಕ್ತರು ಫೆ. 5ರೊಳಗೆ ಹೆಸರು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಬಾಲಭವನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.