ಜಿಲ್ಲೆ

ಕಂಪ್ಯೂಟರ್ ತರಬೇತಿ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ಉಣಕಲ್ಲ ಕ್ಲಾಸ್ ನಲ್ಲಿರುವ ಸ್ಪಂದನಾ ಆಸ್ಪತ್ರೆ ಬಳಿಯ ಇನ್ನೋವೇಟಿವ್ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಟೆಕ್ನಾಲಜಿ ವತಿಯಿಂದ ಬೇಸಿಕ್ ಕಂಪ್ಯೂಟರ್, ಟ್ಯಾಲಿ ಕುರಿತು ಉಚಿತ ಕಾರ್ಯಾಗಾರವನ್ನು ಸೆ. 30ರ ವರೆಗೆ ಹಮ್ಮಿಕೊಳ್ಳಲಾಗಿದೆ.

ನಿತ್ಯ ಬೆಳಗ್ಗೆ 10ರಿಂದ ಎರಡು ತಾಸು ತರಬೇತಿ ನೀಡಲಾಗುವುದು. ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ. ಆಸಕ್ತರು, ಇದರ ಪ್ರಯೋಜನ ಪಡೆಯಬೇಕೆಂದು ಪ್ರಕಟಣೆ ಕೋರಿದೆ.