ಜಿಲ್ಲೆ

ಆರಭಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಸಂಗೀತ ಕಾರ್ಯಕ್ರಮ

ಅವಿನಾಶ್ ಜೈನಹಳ್ಳಿ

ಮೈಸೂರು: ಆರಭಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ನ.25ರ ಸಂಜೆ 5 ಗಂಟೆಗೆ ನಗರದ ಕಲಾಮಂದಿರದಲ್ಲಿ ‘ಉದಯಗಾನ’ ಚಿ.ಉದಯಶಂಕರ್ ಅವರಿಗೆ ಸಂಗೀತ ನಮನ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಕಲಾವಿದರು ಚಿ.ಉದಯಶಂಕರ್ ರಚನೆಯ 18 ಹಾಡುಗಳನ್ನು ಹಾಡಲಾಗುತ್ತದೆ. ಸಾರ್ವಜನಿಕರಿಗೆ ಉಚಿ ಪ್ರವೇಶ ಕಲ್ಪಿಸಲಾಗಿದೆ.