ಜಿಲ್ಲೆ

ಡಿಕೆಶಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಶಂಕರ

ರಾಣೆಬೆನ್ನೂರ: ಬೆಂಗಳೂರಿನಲ್ಲಿ ರಾಣೆಬೆನ್ನೂರಿನ ಮಾಜಿ ಶಾಸಕ ಆರ್. ಶಂಕರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅಧ್ಯಕ್ಷತೆಯಲ್ಲಿ ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಸಚಿವ ಎಚ್.ಕೆ. ಪಾಟೀಲ, ಶಾಸಕರಾದ ಪ್ರಕಾಶ ಕೋಳಿವಾಡ, ಯು.ಬಿ. ಬಣಕಾರ ಮತ್ತಿತರರು ಪಾಲ್ಗೊಂಡಿದ್ದರು.