ಜಿಲ್ಲೆ

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Gadag - Shivanand Hiremath

ಗದಗ: ಗದಗ ಬೆಟಗೇರಿಯ ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿ  ರವಿವಾರದಂದು  ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು.  ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಇಲಾಖೆ ಸಹಾಯಕ ನಿರ್ದೇಶಕರು , ವಸತಿ ನಿಲಯದ ಮೇಲ್ವಿಚಾರಕರು ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.