ಜಿಲ್ಲೆ

ಸಂವಿಧಾನದ ಪೀಠಿಕೆ ವಾಚನ ಕಾರ್ಯಕ್ರಮ ಶುಕ್ರವಾರ

ಬಾಬುರಾವ ಯಡ್ರಾಮಿ

ವಿಜಯವಾಣಿ ಸುದ್ದಿಜಾಲ ಕಲಬುರಗಿ

  1. ಜಿಲ್ಲಾಡಳಿತ, ಜಿಲ್ಲಾ‌ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೆ.15. ರಂದು ಬೆಳಿಗ್ಗೆ 9.30 ಗಂಟೆಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆ ವಾಚನ ಕಾರ್ಯಕ್ರಮ ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ನಡೆಯಲಿದೆ.