ಜೀವಾವಧಿ ಶಿಕ್ಷೆ
ಗದಗ:
ಜಿಲ್ಲೆಯ ರೋಣ ತಾಲೂಕು ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಸಾಭಿತಾದ ಹಿನ್ನೆಲೆ ಅಪರಾಧಿ ಕುಮಾರ ಭೀಮಪ್ಪ ಹುಲ್ಲಿಕೇರಿ ಗೆ ಜಿಲ್ಲಾ ಸತ್ರ ನ್ಯಾಯಾಲು ಜೀವಾವಧಿ ಶಿಕ್ಷೆ ಹಾಗೂ 25000 ರೂ. ದಂಡ ವಿಧಿಸಿ ಆದೇಶ ನೀಡಿದೆ. ಕುರಿ, ಮೇಕೆಗಾಗಿ ಹೊದಲ್ಲಿ ಹುಲ್ಲು ಸಂಗ್ರಹಿಸುತ್ತಿದ್ದ ಮಹಿಳೆಯೋರ್ವಳ ಮೇಲೆ 2019ರಲ್ಲಿ ಹೊಲದಲ್ಲಿ ಆಡು ಮೇಯಿಸುತ್ತಿದ್ದ ಮಹಿಲೆ ಮೇಲೆ ಆರೋಪಿತ ಅತ್ಯಾಚಾರ ಎಸಗಿದ ಪ್ರಕರಣ ಇದಾಗಿದ್ದು, ಜೀವಾವಧಿ ಶಿಕ್ಷೆ ಸೇರಿದಂತೆ ವಿವಿಧ ಕಲಂ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.