ಮಂಗಳೂರು: ಕಾಸರಗೋಡಿನಿಂದ ಉಳ್ಳಾಲಕ್ಕೆ ಅಕ್ರಮವಾಗಿ 160 ಕೆಜಿ ದನದ ಮಾಂಸ ಅಕ್ರಮ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಪತ್ತೆ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ..ಚೆಂಬುಗುಡ್ಡೆಯ ಹುಸೇನ್,. ಮಹಮ್ಮದ್ ರಿಜ್ವಾನ್, ಮಹಮ್ಮದ್ ಅಮಿನ , ಸೋಹೆಬ್ಅಕ್ತರ್ ಬಂಧಿತರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.