ಜಿಲ್ಲೆ

ಪ್ರಾಂಜಲ್ ತುಝೇ ಹಮಾರಾ ಸಲಾಂ

Mangaluru - Hariprasad Rai


ಮಂಗಳೂರು : ದೇಶಕ್ಕಾಗಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ನಗರದ ಶಾರದಾ ವಿದ್ಯಾಲಯದಲ್ಲಿ ಎನ್‌ಸಿಸಿ ದಿನಾಚರಣೆಯ ಸಂದರ್ಭ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಾರದಾ ವಿದ್ಯಾಲಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಕಾರ್ಯದರ್ಶಿ ಎಸ್.ಪ್ರದೀಪ ಕುಮಾರ ಕಲ್ಕೂರ, ಶಾರದಾ ವಿದ್ಯಾಲಯದ ಉಪ ಪ್ರಾಂಶುಪಾಲ ದಯಾನಂದ ಕಟೀಲು ಉಪಸ್ಥಿತರಿದ್ದರು.