ಜಿಲ್ಲೆ

ಬಿಗಿ ಭದ್ರತೆಯಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಕೋಟ್೯ಗೆ ಹಾಜರ

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ವಿಧಾನ ಪರಿಷತ್ ನಲ್ಲಿಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಂಧನಕ್ಕೆ ಒಳಗಾಗಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಶುಕ್ರವಾರ ಜಿಲ್ಲಾ ಕೋಟ್೯ಗೆ ಪೊಲೀಸರು ಹಾಜರುಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,‌ಶಾಸಕರು ಕೋಟ್೯ ಗೆ ಆಗಮಿಸಿದ್ದಾರೆ.