ಜಿಲ್ಲೆ

ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗೋಪೂಜೆ

reportermng

ಮಂಗಳೂರು : ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಗೋಪೂಜೆ ಹಾಗೂ ಲಕ್ಷ್ಮೀ ಪೂಜೆ ನೆರವೇರಿತು.
ಶಾಸಕ ಡಿ.ವೇದವ್ಯಾಸ ಕಾಮತ್, ಎಂಎಲ್‌ಸಿ ಪ್ರತಾಪಸಿಂಹ ನಾಯಕ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ ಎಂ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಾಜಿ ಎಂಎಲ್‌ಸಿ ಕೆ.ಮೋನಪ್ಪ ಭಂಡಾರಿ, ಪ್ರಭಾಮಾಲಿನಿ, ಜಿತೇಂದ್ರ ಕೊಟ್ಟಾರಿ, ಸುಕೇಶ್ ಶೆಟ್ಟಿ, ರವಿಶಂಕರ ಮಿಜಾರ್, ರಾಧಾಕೃಷ್ಣ, ಪೂಜಾ ಪ್ರಶಾಂತ್ ಪೈ, ರೂಪ ಡಿ ಬಂಗೇರ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ಗಣೇಶ ಕುಲಾಲ್,ಶಕಿಲಾ ಕಾವ, ಪ್ರೇಮಾನಂದ ಶೆಟ್ಟಿ, ಲೀಲಾವತಿ ಪ್ರಕಾಶ್, ಸಂಧ್ಯಾ, ಜಯಶ್ರೀ ಕುಡ್ವ, ಶೈಲೇಶ್,ಸಂಧ್ಯಾ ವೆಂಕಟೇಶ್, ಗುರುಚರಣ್ ಮುಂತಾದವರು ಉಪಸ್ಥಿತರಿದ್ದರು.