ಜಿಲ್ಲೆ

ಮಹಾರಾಷ್ಟ್ರ ಚುನಾವಣೆ : ಪ್ರಚಾರಕ್ಕೆ ದ.ಕ.ಬಿಜೆಪಿ ಶಾಸಕರು

Mangaluru - Hariprasad Rai

ಮಂಗಳೂರು : ಮಹಾರಾಷ್ಟ್ರ ಚುನಾವಣೆಯ ಅಂಗವಾಗಿ ಪ್ರವಾಸಿ ಕಾರ್ಯಕರ್ತರ ಸಂಯುಕ್ತ ಸಭೆಯು ಪುಣೆಯ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಎಂಎಲ್‌ಸಿ ಸಿ.ಟಿ.ರವಿ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ಸಹಿತ ಕರ್ನಾಟಕದ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.