ಕೊಳ್ತಿಗೆ ಗ್ರಾಮದ ಮಣಿಕ್ಕರದಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು. 
ದಕ್ಷಿಣ ಕನ್ನಡ

ಕಾಂಗ್ರೆಸ್ ಸರ್ಕಾರವಿದ್ದರೆ ಬಡವರ ಮನೆಯಲ್ಲಿ ನೆಮ್ಮದಿ : ಅಶೋಕ್ ರೈ ವಿಶ್ವಾಸ

ಕೊಳ್ತಿಗೆ ಗ್ರಾಮದ ಮಣಿಕ್ಕರ ವಾರ್ಡನ್ನು ಕಡೆಗಣಿಸಲಾಗಿತ್ತು. ಇಲ್ಲಿ ಅಗತ್ಯವಾಗಿ ಆಗಬೇಕಾದ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ನಾನು ಶಾಸಕನಾದ ಬಳಿಕ 1.20 ಕೋಟಿ ರೂ. ಅನುದಾನ ಒದಗಿಸುವ ಮೂಲಕ ಜನತೆ ಹಲವು ವರ್ಷಗಳ ಬೇಡಿಕೆಯನ್ನು ಇಡೇರಿಸಿದ್ದೇನೆ.