ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ ಸಮಾರಂಭವನ್ನು ಡಾ.ಸಿ.ಸೋಮಶೇಖರ್ ಉದ್ಘಾಟಿಸಿದರು.
ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಕಾಸರಗೋಡು ನಗರಸಭಾ ಮಾಜಿ ಸದಸ್ಯ ಶಂಕರ್ ಸ್ವಾಗತಿಸಿದರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ವಿವಿಧ ಗೋಷ್ಠಿ, ವಿಚಾರಸಂಕಿರಣ ನಡೆಯಿತು.
ಫೋಟೋ ಗ್ಯಾಲರಿ ಉದ್ಘಾಟನೆ